ರಾಜ್ಯ
ಪ್ರತಿ ತಿಂಗಳು 10ನೇ ತಾರೀಖಿನೊಳಗೆ ಇಂದಿರಾ ಫುಡ್ ಕಿಟ್ ವಿತರಣೆಗೆ ಸಿಎಂ ಸೂಚನೆ
ನ್ಯಾಯಬೆಲೆ ಅಂಗಡಿಯಲ್ಲಿ ಕ್ಯೂಆರ್(ಕ್ವಿಕ್ ರೆಸ್ಪಾನ್ಸ್) ಸ್ಕ್ಯಾನ್ ಮೂಲಕ ಪಡಿತರ ಚೀಟಿದಾರರಿಗೆ ಇಂದಿರಾ ಫುಡ್ ಕಿಟ್ ವಿತರಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದ್ದಾರೆ. ಸೋಮವಾರ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿ ಇಂದಿರಾ ಆಹಾರ ಕಿಟ್ ಯೋಜನೆ ಅನುಷ್ಠಾನದ ಕುರಿತು ನಡೆದ ಸಭೆಯಲ್ಲಿ…
