ಕ್ರೀಡೆ
ರಾಜಸ್ಥಾನ್ ರಾಯಲ್ಸ್ ಗೆ ಸತತ 4ನೇ ಸೋಲು: ಪಂಜಾಬ್ ಗೆ ರೋಚಕ ಜಯ
ನಾಯಕ ಸ್ಯಾಮ್ ಕರ್ರನ್ ಹೋರಾಟದ ಅರ್ಧಶತಕದ ನೆರವಿನಿಂದ ಪಂಜಾಬ್ ಕಿಂಗ್ಸ್ 5 ವಿಕೆಟ್ ಗಳಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸೋಲಿಸಿದೆ. ಈ ಮೂಲಕ ಪ್ಲೇಆಫ್ ರೇಸ್ ನಿಂದ ಹೊರಬಿದ್ದರೂ ಅಂಕಪಟ್ಟಿಯಲ್ಲಿ ಕೊನೆಯ ಸ್ಥಾನದಿಂದ ಮೇಲೇರಿತು. ಗುವಾಹತಿಯಲ್ಲಿ ಬುಧವಾರ ನಡೆದ ಪಂದ್ಯದಲ್ಲಿ ಮೊದಲು…
