ರಾಜ್ಯ
60 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಚಿಕಿತ್ಸೆಯಲ್ಲಿ ಶೇ.75ರಷ್ಟು ರಿಯಾಯಿತಿ: ಸಚಿವ ಡಾ. ಶರಣಪ್ರಕಾಶ ಪಾಟೀಲ್
ಬೆಂಗಳೂರು: 60 ವರ್ಷ ಮೇಲ್ಪಟ್ಟ ಎಲ್ಲಾ ಪತ್ರಕರ್ತರಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯ ಅಡಿಯಲ್ಲಿ ಬರುವ ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಕೀಯ ಚಿಕಿತ್ಸೆಯಲ್ಲಿ ಶೇಕಡ 75ರಷ್ಟು ರಿಯಾಯಿತಿ ನೀಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಆರ್. ಪಾಟೀಲ್ ತಿಳಿಸಿದ್ದಾರೆ.…
