ಕಾನೂನು
ಬಿಎಸ್ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್: ಪೋಕ್ಸೋ ಪ್ರಕರಣದ ವಿಚಾರಣೆಗೆ ಸುಪ್ರೀಂ ತಡೆ
ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಹಿರಿಯ ನಾಯಕ ಬಿ.ಎಸ್. ಯಡಿಯೂರಪ್ಪ ವಿರುದ್ಧ ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ) ಪ್ರಕರಣದ ವಿಚಾರಣೆಗೆ ಸುಪ್ರೀಂ ಕೋರ್ಟ್ ತಾತ್ಕಾಲಿಕ ತಡೆ ನೀಡಿದೆ. ತಮ್ಮ ವಿರುದ್ಧ ಬೆಂಗಳೂರಿನ ಎಫ್ಟಿಎಸ್ ವಿಶೇಷ ಸೆಷನ್ಸ್ ನ್ಯಾಯಾಲಯ ಜಾರಿ…
