ತಾಜಾ ಸುದ್ದಿ
ಕೇಂದ್ರದಿಂದ ಪರೀಕ್ಷಾ ಅಕ್ರಮ ತಡೆ ಕಾಯ್ದೆ-2024 ಅಧಿಸೂಚನೆ ಪ್ರಕಟ: ತಪ್ಪಿತಸ್ಥರಿಗೆ 10 ವರ್ಷ ಜೈಲು, 1 ಕೋಟಿ ರೂ. ದಂಡ!
ಪರೀಕ್ಷಾ ಅಕ್ರಮಗಳ ನಿಯಂತ್ರಣಕ್ಕಾಗಿ ಕಟ್ಟು ನಿಟ್ಟಿನ ಕಾನೂನು ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಶುಕ್ರವಾರ ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ವಿಧಾನಗಳ ತಡೆಗಟ್ಟುವಿಕೆ) ಕಾಯಿದೆ-2024 ಅಧಿಸೂಚನೆ ಹೊರಡಿಸಿದೆ. ನೀಟ್ ಮತ್ತು ಯುಜಿಸಿ-ನೆಟ್ ಪರೀಕ್ಷಾ ಅಕ್ರಮಗಳ ಬಗ್ಗೆ ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, ಸುಪ್ರೀಂಕೋರ್ಟ್…
