ರಾಜ್ಯ
ಸಾಹಿತಿ ಪ್ರೊ. ದೊಡ್ಡರಂಗೇಗೌಡರ ಸಂಪೂರ್ಣ ವೈದ್ಯಕೀಯ ವೆಚ್ಚ ಸರ್ಕಾರದಿಂದ ಭರ್ತಿ: ಸಚಿವ ಶಿವರಾಜ್ ತಂಗಡಗಿ
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಹಿರಿಯ ಸಾಹಿತಿ ಹಾಗೂ ಮಾಜಿ ವಿಧಾನಪರಿಷತ್ ಸದಸ್ಯ ಪ್ರೊ.ದೊಡ್ಡ ರಂಗೇಗೌಡರ ಸಂಪೂರ್ಣ ವೈದ್ಯಕೀಯ ವೆಚ್ಚವನ್ನು ರಾಜ್ಯ ಸರ್ಕಾರವೇ ಭರಿಸಲಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ. ತೀವ್ರ ಅನಾರೋಗ್ಯದಿಂದ ಬೆಂಗಳೂರಿನ ಕೆಂಗೇರಿಯಲ್ಲಿರುವ ಗ್ಲನೆಗಲ್…
