ದೇಶ
ಫೆಂಗಲ್ ಚಂಡಮಾರುತ: ಅಯ್ಯಪ್ಪ ಭಕ್ತರ ಕಾಲ್ನಡಿಗೆ ಬಂದ್, ಪಂಪಾ ಸ್ನಾನವೂ ನಿಷಿದ್ಧ!
ತಿರುವನಂತಪುರಂ: ಫೆಂಗಲ್ ಚಂಡಮಾರುತದ ಪ್ರಭಾವದಿಂದ ಸದ್ಯ ಕೇರಳದಲ್ಲಿ ಭಾರೀ ಮಳೆಯಾಗುತ್ತಿದ್ದು, ಶಬರಿಮಲೆ ಯಾತ್ರಿಕರಿಗೆ ಸಮಸ್ಯೆಯಾಗುತ್ತಿದೆ. ಶಬರಿಮಲೆ ಪರಿಸರದಲ್ಲೂ ಶನಿವಾರ ಆರಂಭವಾದ ಮಳೆ ಸುರಿಯುತ್ತಲೇ ಇದೆ. ಕರ್ನಾಟಕ ಸೇರಿ ವಿವಿಧ ಜಿಲ್ಲೆಗಳಿಂದ ಶಬರಿಮಲೆಗೆ ತೆರಳಿದ್ದ ನೂರಾರು ಯಾತ್ರಿಕರು ಭಾರೀ ಮಳೆಗೆ ಸಿಲುಕಿಕೊಂಡಿದ್ದಾರೆ. ಸಂಚಾರ…
