ದೇಶ
ಮೇ 27ಕ್ಕೆ ಮುಂಗಾರು ಪ್ರವೇಶ: 16 ವರ್ಷ ನಂತರ ಅವಧಿಗೂ ಮುನ್ನ ಲಗ್ಗೆ!
ನವದೆಹಲಿ; ಮುಂಗಾರು ಮಾರುತ ವಾಡಿಕೆಗಿಂತ ಮುಂಚಿತವಾಗಿಯೇ ದಕ್ಷಿಣ ಬಂಗಾಳ ಕೊಲ್ಲಿ, ನಿಕೋಬಾರ್ ದ್ವೀಪಗಳು ಮತ್ತು ಅಂಡಮಾನ್ ಸಮುದ್ರಕ್ಕೆ ಧಾವಿಸಿದ್ದು, ಮೇ 27ರಂದು ಕೇರಳ ಪ್ರವೇಶಿಸಲಿವೆ ಎಂದು ಕೇಂದ್ರ ಹವಾಮಾನ ಇಲಾಖೆ (ಐಎಂಡಿ) ಮಾಹಿತಿ ನೀಡಿದೆ. ಮಂಗಳವಾರ ಮುಂಗಾರು ಮಾರುತಗಳು ದಕ್ಷಿಣ ಬಂಗಾಳ…
