ರಾಜಕೀಯ
ಅಮಿತ್ ಶಾ ಜೊತೆ ಡಿಕೆ ಶಿವಕುಮಾರ್, ವಿಜಯೇಂದ್ರ ರಹಸ್ಯ ಸಭೆ: ಬಸನಗೌಡ ಪಾಟೀಲ್ ಯತ್ನಾಳ್ ಬಾಂಬ್
ಬೆಳಗಾವಿ: ನನ್ನನ್ನು ಉಚ್ಛಾಟಿಸಿದ ಸಂದರ್ಭದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಬಿವೈ ವಿಜಯೇಂದ್ರ ರಹಸ್ಯವಾಗಿ ದೆಹಲಿಯ ನೋಯ್ಡಾದಿಂದ 28 ಕಿ.ಮೀ. ದೂರದಲ್ಲಿ ರಹಸ್ಯ ಸಭೆ ನಡೆಸಿದ್ದರು ಎಂದು ಬಿಜೆಪಿ ಉಚ್ಛಾಟಿತ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯ ಸುವರ್ಣ ಸೌಧದಲ್ಲಿ…
