ರಾಜ್ಯ
ದೇವೇಗೌಡ ‘ವಚನ ಸಾಹಿತ್ಯಶ್ರೀ, ಕರಜಗಿಗೆ ಬಸವಶ್ರೀ ಪ್ರಶಸ್ತಿ ಘೋಷಣೆ
ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ‘ವಚನ ಸಾಹಿತ್ಯಶ್ರೀ ಪ್ರಶಸ್ತಿ’ಗೆ ಶಿಕ್ಷಣ ತಜ್ಞ ಗುರುರಾಜ ಕರಜಗಿ ಅವರನ್ನು ಬಸವ ವೇದಿಕೆ ವತಿಯಿಂದ ನೀಡುವ 2026ನೇ ಸಾಲಿನ ‘ಬಸವಶ್ರೀ ಪ್ರಶಸ್ತಿ’ಗೆ ಆಯ್ಕೆ ಮಾಡಲಾಗಿದೆ. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಬಸವ ವೇದಿಕೆಯ ಅಧ್ಯಕ್ಷ ಸಿ.…
