ಜಿಲ್ಲಾ ಸುದ್ದಿ
ಬಳ್ಳಾರಿಯಲ್ಲಿ ಅಂತಾರಾಷ್ಟ್ರೀಯ ಮಟ್ಟದ ಜೀನ್ಸ್ ಪಾರ್ಕ್ ಸ್ಥಾಪನೆ!
ಬಳ್ಳಾರಿಗೆ ಹೊಂದಿಕೊಂಡಿರುವ ಸಂಜೀವರಾಯನ ಕೋಟೆಯಲ್ಲಿ ಕೆಐಎಡಿಬಿ ವತಿಯಿಂದ `ಜೀನ್ಸ್ ಪಾರ್ಕ್’ ಸ್ಥಾಪಿಸಲಾಗುವುದು. ಇದಕ್ಕಾಗಿ ಈಗಾಗಲೇ 154 ಎಕರೆ ಜಮೀನನ್ನು ಸ್ವಾಧೀನಪಡಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಗುರುವಾರ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿದ…
