ರಾಜ್ಯ
ಬಿಜೆಪಿ ಶಾಸಕ ಬೈರತಿ ಬಸವರಾಜು 7 ದಿನ ಪೊಲೀಸ್ ಕಸ್ಟಡಿಗೆ
ಬಿಕ್ಲು ಶಿವ ಕೊಲೆ ಕೇಸ್ಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರನ್ನು ನ್ಯಾಯಾಲಯ 7 ದಿನಗಳ ಕಾಲ ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಬೆಂಗಳೂರಿನ ಕೆಆರ್ ಪುರಂ ಶಾಸಕ ಬೈರತಿ ಬಸವರಾಜು ಅವರ ದಿನಗಳ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ…
