Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: ಬಿಜೆಪಿ

ರಾಜಕೀಯ

ಅಬಕಾರಿ ಇಲಾಖೆಯಲ್ಲಿ 6 ಸಾವಿರ ಕೋಟಿ ಹಗರಣ: ವಿಜಯೇಂದ್ರ ಗಂಭೀರ ಆರೋಪ

ಬೆಂಗಳೂರು: 6 ಸಾವಿರ ಕೋಟಿಗೂ ಹೆಚ್ಚು ಮೊತ್ತದ ಅಬಕಾರಿ ಹಗರಣದ ಸಮರ್ಪಕ ತನಿಖೆ ಆಗಲೇಬೇಕು. ಹೈಕೋರ್ಟಿನ ಹಾಲಿ ನ್ಯಾಯಾಧೀಶರು ಅಥವಾ ಸಿಬಿಐನಿಂದ ತನಿಖೆ ಆಗಲೇಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ವಿಧಾನಸೌಧದ ಗಾಂಧೀ ಪ್ರತಿಮೆ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದ ನಂತರ…

siddaramiah in mysore
ರಾಜಕೀಯ

ನಮ್ಮನ್ನು ಪ್ರಶ್ನಿಸಲು ಬಿಜೆಪಿಗೆ ಯಾವುದೇ ನೈತಿಕತೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು: ಬಿಜೆಪಿ ಅಧಿಕಾರದಲ್ಲಿದ್ದಾಗ ಯಾವ ಪ್ರಕರಣವನ್ನೂ ಸಿಬಿಐ ತನಿಖೆಗೆ ಒಪ್ಪಿಸಿರಲಿಲ್ಲ. ನಮ್ಮನ್ನು ಪ್ರಶ್ನೆ ಮಾಡಲು ಅವರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು. ಮೈಸೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಧಿಕಾರದಲ್ಲಿದ್ದಾಗ ಯಾವುದಾದರೂ ಒಂದು ಪ್ರಕರಣವನ್ನಾದರೂ ಕೊಟ್ಟಿದ್ದರೆ…

bjp
ದೇಶ

ಶಿವಸೇನೆಯ ಭದ್ರಕೋಟೆ ಛಿದ್ರ: ಏಷ್ಯಾದ ಶ್ರೀಮಂತ ಮುಂಬೈ ಪಾಲಿಕೆಗೆ ಕೇಸರಿ ಪಡೆ ಲಗ್ಗೆ!

ಏಷ್ಯಾದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆ ಎಂಬ ಹೆಗ್ಗಳಿಕೆ ಪಡೆದಿರುವ ಮುಂಬೈ ನಲ್ಲಿ 4 ದಶಕಗಳ ನಂತರ ಬಿಜೆಪಿ ನೇತೃತ್ವದ ಮಹಾಯುತಿ ಲಗ್ಗೆ ಹಾಕಿದ್ದು, ಠಾಣೆ ಸೋದರರ ಶಿವಸೇನೆಯ ಭದ್ರಕೋಟೆ ಛಿದ್ರಗೊಂಡಿದೆ. ಗುರುವಾರ ನಡೆದ ಮುಂಬೈ ಮಹಾನಗರ ಪಾಲಿಕೆಯ ಚುನಾವಣೆಯ ಫಲಿತಾಂಶ…

ತಾಜಾ ಸುದ್ದಿ

ಮೈಸೂರು ಮುಡಾ ಹಗರಣ ಪ್ರಕರಣದಲ್ಲಿ ಸಿಎಂ ರಾಜೀನಾಮೆ ಅನಿವಾರ್ಯ: ವಿಜಯೇಂದ್ರ

ಬೆಂಗಳೂರು: ಕಾಂಗ್ರೆಸ್ ಪಕ್ಷದ ಕೆಲವು ಮುಖಂಡರು ನಿನ್ನೆ ಛಲವಾದಿ ನಾರಾಯಣಸ್ವಾಮಿಯವರ ವಿರುದ್ಧ ರಾಜ್ಯಪಾಲರಿಗೆ ದೂರು ಕೊಡಲು ಹೋಗಿದ್ದರು. ಎಲ್ಲಿದ್ದರು ನಿಮ್ಮ ಮಹಾನ್ ನಾಯಕರು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಪ್ರಿಯಾಂಕ್ ಖರ್ಗೆ ಕಾಲೆಳೆದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ…

vijaendra
ತಾಜಾ ಸುದ್ದಿ

ವಿಜಯೇಂದ್ರ ಆದ್ಯತೆಗೆ ಅಸಮಾಧಾನ: 2ನೇ ದಿನದ ಪಾದಯಾತ್ರೆಯಿಂದ ಮುಖಂಡರು ನಾಪತ್ತೆ!

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಭ್ರಷ್ಟಾಚಾರ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಜೊತೆಯಾಗಿ ನಡೆಸುತ್ತಿರುವ ಪಾದಯಾತ್ರೆ ಭಾನುವಾರ ಎರಡನೇ ದಿನಕ್ಕೆ ಕಾಲಿಟ್ಟಿದೆ. ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯ ಹಿನ್ನಡೆಯಿಂದ ಕುಗ್ಗಿದ್ದ ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾದರೆ, ಎರಡೂ ಪಕ್ಷಗಳ ಮುಖಂಡರಲ್ಲಿ ಒಳಗೊಳಗೇ…

padatyatre
ಬೆಂಗಳೂರು

10 ತಿಂಗಳು ಅಧಿಕಾರದಲ್ಲಿ ಮುಂದುವರಿಯಿರಿ ನೋಡೋಣ: ಎಚ್.ಡಿ. ಕುಮಾರಸ್ವಾಮಿ ಬಾಂಬ್

ಇನ್ನೂ ಹತ್ತು ವರ್ಷ ನಮ್ಮದೇ ಅಧಿಕಾರ ಅಂತ ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದಾರೆ. 10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಿಂದ ಮೈಸೂರಿನವರೆಗೆ ಜೆಡಿಎಸ್-ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ…

ತಾಜಾ ಸುದ್ದಿ

ದೆಹಲಿಯಲ್ಲಿ ಸಿದ್ದರಾಮಯ್ಯ ಕಾಟಾಚಾರದ ಸಭೆ: ಅಶೋಕ್ ಲೇವಡಿ

ಕೇಂದ್ರ ಸರ್ಕಾರದೊಂದಿಗೆ ಯಾವಾಗಲೂ ಸಂಘರ್ಷ ಮಾಡುವ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಟೀಕಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಸದರೊಂದಿಗೆ ಕಾಟಾಚಾರದ ಸಭೆ ನಡೆಸುತ್ತಿದ್ದಾರೆ. ಕೇಂದ್ರ ಸರ್ಕಾರದ ವಿರುದ್ಧ…

ತಾಜಾ ಸುದ್ದಿ

ಜೂನ್ 28ರಂದು ರಾಜ್ಯದ ಎಲ್ಲ ಜಿಲ್ಲಾಧಿಕಾರಿ ಕಚೇರಿಗೆ ಬಿಜೆಪಿ ಮುತ್ತಿಗೆ: ವಿಜಯೇಂದ್ರ

187 ಕೋಟಿ ರೂ. ಹಗರಣ ನಡೆದಿರುವ ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಸ್ಥಾನಕ್ಕೆ ಶರಣಪ್ರಕಾಶ್ ಪಾಟೀಲ್ ಕೂಡಲೇ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಆಗ್ರಹಿಸಿದ್ದಾರೆ. ದೆಹಲಿಯಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ…

rss mohan bhawat
ತಾಜಾ ಸುದ್ದಿ

BJP-RSS ನಡುವೆ ಭಿನ್ನಮತ ಸ್ಫೋಟ: ತೇಪೆ ಹಚ್ಚಲು ಮುಂದಾದ ಮೋಹನ್ ಭಾಗವತ್!

ಲೋಸಕಭಾ ಚುನಾವಣೆ ನಂತರ ಬಿಜೆಪಿ ಮತ್ತು ಆರ್ ಎಸ್ ಎಸ್ ನಡುವೆ ಭಿನ್ನಮತ ಸ್ಫೋಟಗೊಂಡಿದ್ದು, ನಾಯಕರು ಪರಸ್ಪರ ಆರೋಪ-ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಇದರ ಬೆನ್ನಲ್ಲೆ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ತೇಪೆ ಹಚ್ಚಲು ಮುಂದಾಗಿದ್ದಾರೆ. ನಿಜವಾದ ಸೇವಕ ಎಂದಿಗೂ ಅಹಂಕಾರಿ…

ತಾಜಾ ಸುದ್ದಿ

ಶನಿವಾರ ಮೋದಿ ಪ್ರಮಾಣ ವಚನ ಸ್ವೀಕಾರ: ಸತತ 3ನೇ ಬಾರಿ ಪ್ರಧಾನಿಯಾಗಿ ದಾಖಲೆ!

ಪ್ರಧಾನಿ ನರೇಂದ್ರ ಮೋದಿ ಬುಧವಾರ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಭೇಟಿ ಮಾಡಿ 3ನೇ ಬಾರಿ ಅಧಿಕಾರ ಪಡೆಯುವ ಹಕ್ಕನ್ನು ಮಂಡಿಸಿದ್ದಾರೆ. ಪ್ರಧಾನಿ ಮೋದಿ ನೇತೃತ್ವದ ಎನ್ ಡಿಎ ಮೈತ್ರಿಕೂಟಕ್ಕೆ 292 ಸ್ಥಾನ ಲಭಿಸಿದ್ದು, ಸ್ಪಷ್ಟ ಬಹುಮತ ಪಡೆದಿರುವ ಹಿನ್ನೆಲೆಯಲ್ಲಿ ಅಧಿಕಾರ…