ತಾಜಾ ಸುದ್ದಿ
ಬಿಡಿಎ ಇತಿಹಾಸದಲ್ಲೇ ಅತೀ ದೊಡ್ಡ ಕಾರ್ಯಾಚರಣೆ: 40 ಅಂಗಡಿ ಧ್ವಂಸ, 500 ಕೋಟಿ ಮೌಲ್ಯದ ಆಸ್ತಿ ವಶ
ಬೆಂಗಳೂರಿನ ಪ್ರಮುಖ ಬಡಾವಣೆಯಾಗಿರುವ ನಾಗರಬಾವಿ ಸಮೀಪದ ಚಂದ್ರಲೇಔಟ್ ನಲ್ಲಿ ಶನಿವಾರ ಬೆಳಿಗ್ಗೆ ಬಿಡಿಎ ಭರ್ಜರಿ ಕಾರ್ಯಾಚರಣೆ ನಡೆಸಿ ಸುಮಾರು 500 ಕೋಟಿ ರೂ. ಮೌಲ್ಯದ ಅಕ್ರಮ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಶನಿವಾರ ಬೆಳಿಗ್ಗೆ ಹಲವು ವರ್ಷಗಳಿಂದ ಅಕ್ರಮವಾಗಿ…
