ರಾಜಕೀಯ
ಉಪ ಚುನಾವಣೆಯಲ್ಲಿ ಸೋಲು ನಿಶ್ಚಿತ ಎಂದು ಸಿಎಂಗೆ ಗೊತ್ತು: ಬಿಎಸ್ ಯಡಿಯೂರಪ್ಪ
ಬಾಗಲಕೋಟೆ: ಈ ಬಾರಿಯ ಉಪ ಚುನಾವಣೆಯಲ್ಲಿ ಸೋಲು ನಿಶ್ಚಿತ ಎಂಬುದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವರಿಕೆ ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇಲ್ಲಿಗೆ ಬಂದು ವಾರಗಟ್ಟಲೆ ಉಳಿದು ಪ್ರಚಾರ ಮಾಡುತ್ತಿದ್ದಾರೆ. ಇಲ್ಲೇ ಕ್ಯಾಂಪ್…
