ಅಪರಾಧ
ಆಂಧ್ರಕ್ಕೆ ಪರಾರಿ ಆಗುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಕೋಲಾರ ಬಳಿ ಅರೆಸ್ಟ್!
ಬಂಧನದ ಭೀತಿ ಎದುರಿಸುತ್ತಿದ್ದ ಬಿಜೆಪಿ ಶಾಸಕ ಮುನಿರತ್ನ ಆಂಧ್ರಪ್ರದೇಶಕ್ಕೆ ಪರಾರಿಯಾಗುತ್ತಿದ್ದ ವೇಳೆ ಕೋಲಾರದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಗುತ್ತಿಗೆದಾರ ಚಲುವರಾಜು ಅವರಿಗೆ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿದ್ದಕ್ಕಾಗಿ ಎರಡು ಪ್ರಕರಣಗಳಲ್ಲಿ ಮುನಿರತ್ನ ವಿರುದ್ಧ ವಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ…
