ಕಾನೂನು
ಅಪರಾಧಿ ವಿರುದ್ಧವೂ ಬುಲ್ಡೋಜರ್ ಕಾರ್ಯಾಚರಣೆ ನಡೆಸುವಂತಿಲ್ಲ: ಸುಪ್ರೀಂಕೋರ್ಟ್
ಅಪರಾಧಿ ಆಗಿರಲಿ, ಆರೋಪಿಯೇ ಆಗಿರಲಿ ಅವರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ ನಡೆಸುವಂತಿಲ್ಲ ಎಂದು ಹೇಳಿರುವ ಸುಪ್ರೀಂಕೋರ್ಟ್ ಬುಲ್ಡೋಜರ್ ಕಾರ್ಯಾಚರಣೆಗೆ ತಡೆಯಾಜ್ಞೆ ನೀಡಿದೆ. ನ್ಯಾಯಮೂರ್ತಿ ಬಿಆರ್ ಗವಾಯಿ ಮತ್ತು ನ್ಯಾಯಮೂರ್ತಿ ಕೆವಿ ವಿಶ್ವನಾಥನ್ ಅವರನ್ನೊಳಗೊಂಡ ವಿಭಾಗೀಯ ಪೀಠ, ನ್ಯಾಯಾಲಯ ಸೂಚನೆ ಮೇರೆಗೂ…
