ಜಿಲ್ಲಾ ಸುದ್ದಿ
ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಓವರ್ ಟೇಕ್ ಮಾಡುವಾಗ ಸರಣಿ ಅಪಘಾತ: ಇಬ್ಬರು ಇಂಜಿನಿಯರ್ ಸಾವು
ಓವರ್ ಟೇಕ್ ಮಾಡುವ ಆತುರದಲ್ಲಿ ಫಾರ್ಚುನರ್ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಇಂಜಿನಿಯರ್ ಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ…
