ಬೆಂಗಳೂರು
ಒಂದೂವರೆ ವರ್ಷದಲ್ಲಿ ಮೊದಲ ಹಂತದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆ ಪೂರ್ಣ: ಡಿಕೆ ಶಿವಕುಮಾರ್
ಬೆಂಗಳೂರು: ಮುಂದಿನ ಒಂದೂವರೆ ವರ್ಷದಲ್ಲಿ ಮೊದಲ ಹಂತದ ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆ ಪೂರ್ಣಗೊಳಿಸಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಬಿಡಿಎ ಅಧಿಕಾರಿಗಳ ಜತೆ ಬೆಂಗಳೂರು ಬಿಸಿನೆಸ್ ಕಾರಿಡಾರ್ (ಉತ್ತರ ಹಾಗೂ…
