ತಾಜಾ ಸುದ್ದಿ
ಕುಡಿದು ಸ್ಕೂಲ್ ಬಸ್ ಚಲಾಯಿಸುತ್ತಿದ್ದ 23 ಚಾಲಕರ ವಿರುದ್ಧ ಕೇಸ್ ದಾಖಲು, ಲೈಸೆನ್ಸ್ ರದ್ದು!
23 ಶಾಲಾ ವಾಹನಗಳ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುವಾಗ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಲೈಸೆನ್ಸ್ ರದ್ದುಗೊಳಿಸಲಾಗಿದೆ. ಬೆಂಗಳೂರು ಪೊಲೀಸರು ಬೆಳಿಗ್ಗೆ 7.30ರಿಂದ 9.30ರ ಅವಧಿಯಲ್ಲಿ ಶಾಲಾ ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಲಾಗಿದ್ದು, 23 ವಾಹನ…
