Saturday, 14 November 2026 — Kannadavahini
BREAKING NEWS
ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜಕೀಯ ಬಿಜೆಪಿ ಅಧಿಕಾರಕ್ಕೆ ಬಂದರೆ ಎಲ್ಲಾ ಗ್ಯಾರಂಟಿಗಳಿಗೆ ಕುತ್ತು: ಸಿಎಂ ಡಿ ಕೆ ಶಿವಕುಮಾರ್ ಅಪರಾಧ ದರೋಡೆ ಪ್ರಕರಣದಲ್ಲಿ ಶಾಸಕ ರಮೇಶ ಜಾರಕಿಹೊಳಿ ಗನ್‌ ಮ್ಯಾನ್: 2.39 ಕೋಟಿ ರೂ. ವಶ ರಾಜ್ಯ ಎಥೆನಾಲ್ ಮಿಶ್ರಣ ಕುರಿತು 67 ಕಡೆ ಪೆಟ್ರೋಲ್ ಮಾದರಿ ಸಂಗ್ರಹಿಸಿ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

Tag: ಬೆಂಗಳೂರು

bda
ಅಪರಾಧ

ಮಾಜಿ ಸೈನಿಕರ ಗೃಹ ನಿರ್ಮಾಣ ಸಂಘದಲ್ಲಿ ಸೈಟ್ ಹಂಚಿಕೆ ಗೋಲ್ ಮಾಲ್: 13 ಮಂದಿ ವಿರುದ್ಧ ಎಫ್ ಐಆರ್!

ನಕಲಿ ದಾಖಲೆ ಸೃಷ್ಟಿಸಿ ಸೈನಿಕರಲ್ಲದವರಿಗೂ ಮಾಜಿ ಸೈನಿಕರ ಗೃಹ ನಿರ್ಮಾಣ ಸಂಘದಲ್ಲಿ ನಿವೇಶನ ಹಂಚುವ ಮೂಲಕ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಲ್ಲಿ ಮತ್ತೊಂದು ಗೋಲ್ ಮಾಲ್ ಬೆಳಕಿಗೆ ಬಂದಿದೆ. ಅನರ್ಹರಿಗೆ ಕೂಡ ನಕಲಿ ದಾಖಲೆ ಸೃಷ್ಟಿಸಿ ನಿವೇಶನ ನೀಡಿರುವ ಅಕ್ರಮದ ಹಿಂದೆ ಸೈನಿಕರ…

mansoon
ತಾಜಾ ಸುದ್ದಿ

ಆಗಸ್ಟ್ 12ರವರೆಗೆ ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ಮಳೆ ಆರ್ಭಟ: ಹವಾಮಾನ ಇಲಾಖೆ ಮುನ್ಸೂಚನೆ

ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಸೋಮವಾರ ಭಾರೀ ಮಳೆಯಾಗಿದ್ದು, ಇದೇ ರೀತಿ ಮಳೆಯ ಆರ್ಭಟ ಇನ್ನು ಒಂದು ವಾರ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಶ್ರಾವಣ ಮಾಸದ ಮೊದಲ ದಿನವಾದ ಸೋಮವಾರ ಭಾರೀ ಮಳೆಯಾಗಿದ್ದು,…

mantri mall
ತಾಜಾ ಸುದ್ದಿ

20 ಕೋಟಿ ತೆರಿಗೆ ಬಾಕಿ ಪಾವತಿಸಿದ ಮಂತ್ರಿ ಮಾಲ್: ಕೊನೆಗೂ ಬಿಬಿಎಂಪಿ ಕಾಟದಿಂದ ಮುಕ್ತಿ

ಬಾಕಿ ಉಳಿಸಿಕೊಂಡಿದ್ದ 20 ಕೋಟಿ ರೂ.ವನ್ನು ಮಂತ್ರಿ ಮಾಲ್ ಕೊನೆಗೂ ಬಾಕಿ ಉಳಿಸಿಕೊಂಡಿದ್ದ 20 ಕೋಟಿ ರೂ. ತೆರಿಗೆಯನ್ನು ಪಾವತಿಸಿದೆ. ಹೌದು, ಕಳೆದ ಕೆಲವು ವರ್ಷಗಳಿಂದ ತೆರಿಗೆ ಪಾವತಿಸದ ಕಾರಣ ಬಿಬಿಎಂಪಿಯಿಂದ ಬಾಗಿಲು ಬಂದ್ ಮಾಡಿಸಿಕೊಂಡು ಮುಜುಗರಕ್ಕೆ ಒಳಗಾಗುತ್ತಿದ್ದ ಮಂತ್ರಿ ಮಾಲ್…

bjp padayatre
ತಾಜಾ ಸುದ್ದಿ

ಬಿಜೆಪಿ ಪಾದಯಾತ್ರೆಯಲ್ಲಿ ಕಾರ್ಯಕರ್ತೆ ನಿಧನ, ಮುಖಂಡ ಅಸ್ವಸ್ಥ, ಬಾಲಕ ನಾಪತ್ತೆ!

ಬಿಜೆಪಿ-ಜೆಡಿಎಸ್ ದೋಸ್ತಿ ಪಕ್ಷಗಳು ಹಮ್ಮಿಕೊಂಡಿರುವ ಮೈಸೂರು ಚಲೋ ಕಾರ್ಯಕ್ರಮದಲ್ಲಿ ಎಡವಟ್ಟುಗಳು ಮುಂದುವರಿದಿದ್ದು, ಬಿಜೆಪಿ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದರೆ, ಮುಖಂಡರೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿರುವ ಪಾದಯಾತ್ರೆಯಲ್ಲಿ ಮೂರನೇ ದಿನವಾದ ಸೋಮವಾರ ಹಲವು ಕಹಿ ಘಟನೆಗಳು ನಡೆದಿದೆ. ಎರಡನೇ ದಿನ ಕಾಣೆಯಾಗಿದ್ದ…

leopard
ತಾಜಾ ಸುದ್ದಿ

ಬಂಡೀಪುರ ಅರಣ್ಯದಲ್ಲಿ ವಿಭಿನ್ನ ಬಣ್ಣದ ಕಣ್ಣುಗಳ ಚಿರತೆ ಕ್ಯಾಮೆರಾ ಕಣ್ಣಿಗೆ ಸೆರೆ!

ಬೆಂಗಳೂರು: ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರೂ ಆದ ವನ್ಯಜೀವಿ ಛಾಯಾಗ್ರಹಕ ಧ್ರುವ್ ಪಾಟೀಲ ಅವರು  ಬೇರೆ ಬೇರೆ ಬಣ್ಣಗಳ ಕಣ್ಣುಗಳಿರುವ ಅಪರೂಪದ ಚಿರತೆಯನ್ನು ತಮ್ಮ ಕ್ಯಾಮೆರಾದಲ್ಲಿ ಬಂಡೀಪುರ ಹುಲಿ ಅಭಯಾರಣ್ಯ ಪ್ರದೇಶದಲ್ಲಿ ಸೆರೆಹಿಡಿದಿದ್ದಾರೆ. ಬಹಳ ಅಪರೂಪ ಎನ್ನಬಹುದಾದ ವಿಭಿನ್ನ ಬಣ್ಣಗಳ ಕಣ್ಣುಗಳು…

padatyatre
ಬೆಂಗಳೂರು

10 ತಿಂಗಳು ಅಧಿಕಾರದಲ್ಲಿ ಮುಂದುವರಿಯಿರಿ ನೋಡೋಣ: ಎಚ್.ಡಿ. ಕುಮಾರಸ್ವಾಮಿ ಬಾಂಬ್

ಇನ್ನೂ ಹತ್ತು ವರ್ಷ ನಮ್ಮದೇ ಅಧಿಕಾರ ಅಂತ ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದಾರೆ. 10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಿಂದ ಮೈಸೂರಿನವರೆಗೆ ಜೆಡಿಎಸ್-ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ…

bbmp
ತಾಜಾ ಸುದ್ದಿ

BBMP ಬಿಬಿಎಂಪಿಯಿಂದ ದಾಖಲೆಯ 3200 ಕೋಟಿ ರೂ. ತೆರಿಗೆ ಸಂಗ್ರಹ!

ಜುಲೈ ಅಂತ್ಯದ ವೇಳೆಗೆ ಬೃಹತ್ ಮಹಾನಗರ ಪಾಲಿಕೆ ಸಾರ್ವಕಾಲಿಕ ದಾಖಲೆಯ 3200 ಕೋಟಿ ರೂ. ತೆರಿಗೆ ಸಂಗ್ರಹಿಸಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಬಿಬಿಎಂಪಿ 800 ಕೋಟಿ ರೂ. ತೆರಿಗೆ ಸಂಗ್ರಹಿಸಿತ್ತು. ಆದರೆ ಈ ಬಾರಿ 4 ಪಟ್ಟು ಅಧಿಕ ತೆರಿಗೆ…

siddaramiah
ತಾಜಾ ಸುದ್ದಿ

BREAKING ತಮಿಳುನಾಡಿಗೆ ನಿತ್ಯ 8000 ಕ್ಯೂಸೆಕ್ಸ್ ಕಾವೇರಿ ನೀರು ಬಿಡಲು ತೀರ್ಮಾನ: ಸಿಎಂ ಸಿದ್ದರಾಮಯ್ಯ

ತಮಿಳುನಾಡಿಗೆ ಪ್ರತಿನಿತ್ಯ 11 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಬಿಡದಿರಲು ಸರ್ವಪಕ್ಷಗಳ ಸಭೆಯಲ್ಲಿ ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಭಾನುವಾರ ನಡೆದ ಸರ್ವಪಕ್ಷ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದಲ್ಲಿ ಮಳೆಯ ಕೊರತೆ…

bengaluru school bus
ತಾಜಾ ಸುದ್ದಿ

ಕುಡಿದು ಸ್ಕೂಲ್ ಬಸ್ ಚಲಾಯಿಸುತ್ತಿದ್ದ 23 ಚಾಲಕರ ವಿರುದ್ಧ ಕೇಸ್ ದಾಖಲು, ಲೈಸೆನ್ಸ್ ರದ್ದು!

23 ಶಾಲಾ ವಾಹನಗಳ ಚಾಲಕರು ಮದ್ಯ ಸೇವಿಸಿ ವಾಹನ ಚಲಾಯಿಸುವಾಗ ಬೆಂಗಳೂರು ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ಲೈಸೆನ್ಸ್ ರದ್ದುಗೊಳಿಸಲಾಗಿದೆ. ಬೆಂಗಳೂರು ಪೊಲೀಸರು ಬೆಳಿಗ್ಗೆ 7.30ರಿಂದ 9.30ರ ಅವಧಿಯಲ್ಲಿ ಶಾಲಾ ವಾಹನಗಳ ಚಾಲಕರನ್ನು ತಪಾಸಣೆಗೊಳಪಡಿಸಲಾಗಿದ್ದು, 23 ವಾಹನ…

ತಾಜಾ ಸುದ್ದಿ

kangana ranaut slapped ಕಂಗನಾ ರಾಣಾವತ್ ಗೆ ಕಪಾಳಮೋಕ್ಷ ಮಾಡಿದ ಯೋಧೆ ಬೆಂಗಳೂರಿಗೆ ವರ್ಗಾವಣೆ!

ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದ ೆಕಂಗನಾ ರಾಣಾವತ್ ಗೆ ಕಪಾಳಮೋಕ್ಷ ಮಾಡಿ ದೇಶಾದ್ಯಂತ ಸುದ್ದಿಗೆ ಗ್ರಾಸವಾಗಿದ್ದ ಯೋಧೆ ಕುಲ್ವಿಂದರ್ ಕೌರ್ ಅವರನ್ನು ನೆಲಮಂಗಲಕ್ಕೆ ವರ್ಗಾವಣೆ ಮಾಡಲಾಗಿದೆ. ಸಿಐಎಸ್ ಎಫ್ ಯೋಧೆಯಾದ ಕುಲ್ವಿಂದರ್ ಕೌರ್ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಜೂನ್ 7ರಂದು…