ಜಿಲ್ಲಾ ಸುದ್ದಿ
Mangaluru ಬೆಳ್ತಂಗಡಿಯ ನದಿಯಲ್ಲಿ ಮುಳುಗಿ ಮೂವರು ವಿದ್ಯಾರ್ಥಿಗಳು ನೀರುಪಾಲು
ಮಂಗಳೂರು: ಹಬ್ಬಕ್ಕೆ ಬಂದಿದ್ದ ಯುವಕರು ಊಟದ ಬಳಿಕ ನದಿಗೆ ಸ್ನಾನಕ್ಕೆ ಹೋಗಿದ್ದ ವೇಳೆ ನೀರುಪಾಲಾಗಿರುವ ಘಟನೆ ಬೆಳ್ತಂಗಡಿ ತಾಲೂಕಿನ ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯ ನಡ್ತಿಕಲ್ಲು ಎಂಬಲ್ಲಿ ಬುಧವಾರ ಸಂಜೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಮೂಡುಕೋಡಿ ಗ್ರಾಮದ ವಾಲ್ಟರ್ ಎಂಬುವವರ ಮನೆಗೆ ವೇಣೂರು…
