ಗಾಳಿಯಲ್ಲಿ ಗುಂಡು ಹಾರಿಸಬೇಡಿ: ಗುತ್ತಿಗೆದಾರರ ಸಂಘಕ್ಕೆ ಸಚಿವ ಬೈರತಿ ಸುರೇಶ್ ತಿರುಗೇಟು
ಬೆಂಗಳೂರು: ಗುತ್ತಿಗೆದಾರರ ಸಂಘದ ಮಂಜುನಾಥ್ ಮಾಡಿರುವ ಆರೋಪಕ್ಕೆ ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುತ್ತಿಗೆದಾರರು ತಮ್ಮ ಆರೋಪಗಳಿಗೆ ಯಾವುದೇ ಸಾಕ್ಷ್ಯಾಧಾರಗಳನ್ನು ನೀಡದೇ ಗಾಳಿಯಲ್ಲಿ ಗುಂಡು ಹಾರಿಸುವ ಕೆಲಸ ಮಾಡುತ್ತಿದ್ದಾರೆ. ಯಾವುದೇ ಕಾಮಗಾರಿಯ ಗುತ್ತಿಗೆಯನ್ನು ನೀಡುವ ವಿಚಾರದಲ್ಲಿ…
