ಅಪರಾಧ
ಭದ್ರಾವತಿಯಲ್ಲಿ ವೃದ್ದ ದಂಪತಿಯ ಅನುಮಾನಸ್ಪದ ಸಾವು
ಶಿವಮೊಗ್ಗ ಜಿಲ್ಲೆಯ ಭದ್ರಾವತಿ ನಗರದ ಮನೆಯಲ್ಲಿ ವೃದ್ಧ ದಂಪತಿಗಳು ಅನುಮಾನಸ್ಪದ ರಿತಿಯಲ್ಲಿ ಸಾವಿಗೀಡಾಗಿದ್ದಾರೆ. ಭದ್ರಾವತಿಯ ಭೂತನಗುಡಿಯಲ್ಲಿ ಚಂದ್ರಪ್ಪ (80) ಮತ್ತು ಪತ್ನಿ ಜಯಮ್ಮ (70) ಸಾವನ್ನಪ್ಪಿರುವುದು ಅನುಮಾನಸ್ಪದಕ್ಕೆ ಕಾರಣವಾಗಿದೆ. ಇಬ್ಬರು ಅನೂನ್ಯವಾಗಿದ್ದು, ಇಬ್ಬರಿಗೆ ಮೂವರು ಗಂಡು ಮಕ್ಕಳ್ಳಿದ್ದಾರೆ. ಗಂಡು ಮಕ್ಕಳಲ್ಲಿ ಒಬ್ಬರು…
