ಜಿಲ್ಲಾ ಸುದ್ದಿ
ಕಲಬುರಗಿ: ಭೀಮಾ ನದಿಯಲ್ಲಿ ಕೊಚ್ಚಿಹೋದ ಇಬ್ಬರು ಬಾಲಕಿಯರು
ಬಟ್ಟೆ ಒಗೆಯಲು ನದಿಗೆ ಇಳಿದಿದ್ದ ಇಬ್ಬರು ಬಾಲಕಿಯರಿಬ್ಬರು ಭೀಮಾ ನದಿಯಲ್ಲಿ ಕೊಚ್ಚಿ ಹೋದ ಘಟನೆ ಕಲಬುರಗಿ ಜಿಲ್ಲೆಯ ಅಫ್ಝಲ್ ಪುರ ತಾಲೂಕಿನ ಬನ್ನಹಟ್ಟಿ ಗ್ರಾಮದಲ್ಲಿ ಸಂಭವಿಸಿದೆ. ಬನ್ನಹಟ್ಟಿ ಗ್ರಾಮದ ಭೂಮಿಕಾ ದೊಡ್ಡಮನಿ (8) ಮತ್ತು ಚಿಂಚೊಳ್ಳಿ ಗ್ರಾಮದ ಶ್ರಾವಣಿ ನಾಟೀಕರ್ (11)…
