ಆಫ್ಘಾನಿಸ್ತಾನದಲ್ಲಿ 6.3 ತೀವ್ರತೆಯ ಭೂಕಂಪ: ಕನಿಷ್ಠ 20 ಮಂದಿ ಬಲಿ, 320 ಮಂದಿಗೆ ಗಾಯ
ಆಫ್ಘಾನಿಸ್ತಾನದ ಹಲವು ಪ್ರದೇಶಗಳಲ್ಲಿ 6.3 ತೀವ್ರತೆಯ ಪ್ರಬಲ ಭೂಕಂಪನ ಸಂಭವಿಸಿದ್ದರಿಂದ ಕನಿಷ್ಠ 20 ಮಂದಿ ಅಸುನೀಗಿದ್ದು, 320ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಭಾನುವಾರ ತಡರಾತ್ರಿ 1 ಗಂಟೆ ಸುಮಾರಿಗೆ ಸಮಂಗನ್ ಪ್ರಾಂತ್ಯದಲ್ಲಿ ಕೇಂದ್ರೀಕೃತವಾದ ಭೂಕಂಪನ ರಿಕ್ಟರ್ ಮಾಪಕದಲ್ಲಿ 6.3 ತೀವ್ರತೆ ದಾಖಲಿಸಿದೆ.…
