ರಾಜ್ಯ
5 ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ 25 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
ಬೆಂಗಳೂರು: ರಾಜ್ಯದ ವಿವಿಧೆಡೆ ಏಕಕಾಲದಲ್ಲಿ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ಐವರು ಭ್ರಷ್ಟ ಸರ್ಕಾರಿ ಅಧಿಕಾರಿಗಳನ್ನು ಬಲೆಗೆ ಕೆಡವಿ 24 ಕೋಟಿ 44 ಲಕ್ಷ 63 ಸಾವಿರದ 728 ರೂ ಮೌಲ್ಯದ ಅಕ್ರಮ ಆಸ್ತಿಪಾಸ್ತಿ ಪತ್ತೆಹಚ್ಚಿದ್ದಾರೆ. ಬೆಂಗಳೂರು, ಹಾಸನ, ಚಿಕ್ಕಬಳ್ಳಾಪುರ, ಚಿತ್ರದುರ್ಗ…
