ರಾಜ್ಯ
ಕಾವೇರಿ ಆರತಿಗೆ ನೀಲನಕ್ಷೆ ವಾರದಲ್ಲಿ ಸಿದ್ಧ: ಡಿಸಿಎಂ ಡಿಕೆ ಶಿವಕುಮಾರ್
ಮಂಡ್ಯ: ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಮಿತಿಯು ನೀಲನಕ್ಷೆ ವಾರದಲ್ಲಿ ಸಿದ್ಧವಾಗಲಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮಂಡ್ಯ ಜಿಲ್ಲೆ ಕೆಆರ್ ಎಸ್ ನಲ್ಲಿ “ಕಾವೇರಿ ಆರತಿ” ನಡೆಸುವ ಸಂಬಂಧ ಶುಕ್ರವಾರ, ಜನ ಪ್ರತಿನಿಧಿಗಳು ಹಾಗೂ…
