ದೇಶ
ಉತ್ತರ ಪ್ರದೇಶದಲ್ಲಿ 2.89 ಕೋಟಿ ಮತದಾರರನ್ನು ಕೈಬಿಟ್ಟ ಚುನಾವಣಾ ಆಯೋಗ!
ಕೇಂದ್ರ ಚುನಾವಣಾ ಆಯೋಗ ಉತ್ತರಪ್ರದೇಶದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ನಡೆಸಿದ್ದು, ಮತದಾರರ ಪಟ್ಟಿಯಿಂದ 2.89 ಕೋಟಿ ಮತದಾರರನ್ನು ಕೈಬಿಟ್ಟಿದೆ. ಕೇಂದ್ರ ಚುನಾವಣಾ ಆಯೋಗ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ದೇಶಾದ್ಯಂತ ನಡೆಸುತ್ತಿದ್ದು, ಉತ್ತರ ಪ್ರದೇಶದಲ್ಲಿ 2.89 ಕೋಟಿ ಮತದಾರರನ್ನು ಮತದಾರರ…
