ವಿದೇಶ
ದುಬೈನ ಅಮೆರಿಕ ಸೇನಾ ಕಟ್ಟಡ, ಆಸ್ಟ್ರೇಲಿಯಾದ ವಾಯುನೆಲೆ ಮೇಲೆ ಇರಾನ್ ದಾಳಿ
ಮಧ್ಯಪ್ರಾಚ್ಯದಲ್ಲಿ ಯುದ್ಧದ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ಇರಾನ್ ತನ್ನ ದಾಳಿಯನ್ನು ಮತ್ತಷ್ಟು ವಿಸ್ತರಿಸಿದ್ದು, ದುಬೈನಲ್ಲಿ ಒಂದೇ ದಿನ ಎರಡು ಕಡೆ ದೊಡ್ಡ ಪ್ರಮಾಣದಲ್ಲಿ ಮಾಡಿ ಅಪಾರ ಹಾನಿ ಉಂಟು ಮಾಡಿದೆ. ಮಂಗಳವಾರ ಮುಂಜಾನೆ ದುಬೈನ ಅಮೆರಿಕದ ಸೇನಾ ಕಟ್ಟಡ ಹಾಗೂ ದುಬೈ…
