ತಾಜಾ ಸುದ್ದಿ
ದೇಶದಲ್ಲಿ 5 ವರ್ಷಗಳಲ್ಲೇ ವಾಡಿಕೆಗಿಂತ ಕನಿಷ್ಠ ಮಳೆ: ಈಶಾನ್ಯದಲ್ಲಿ ಶತಮಾನದ ಗರಿಷ್ಠ ಉಷ್ಣಾಂಶ
ಈಶಾನ್ಯ ರಾಜ್ಯಗಳಲ್ಲಿ ಜೂನ್ ತಿಂಗಳಲ್ಲಿ 1901ರ ನಂತರದ ಗರಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ದೇಶದಲ್ಲಿ ಈ ಬಾರಿ ಸಾಧಾರಣಕ್ಕಿಂತ ಕಡಿಮೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಈಶಾನ್ಯ ರಾಜ್ಯಗಳಲ್ಲಿ ಜೂನ್ ತಿಂಗಳಲ್ಲಿ ಸರಾಸರಿ 31.73 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರುತ್ತದೆ.…
