Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: ಮಳೆ

haveri twin
ಜಿಲ್ಲಾ ಸುದ್ದಿ

ಹಾವೇರಿ: ಮನೆಯ ಮೇಲ್ಛಾವಣಿ ಕುಸಿದು ಅವಳಿ ಮಕ್ಕಳು ಸೇರಿ ಮೂವರ ದುರ್ಮರಣ

ಭಾರೀ ಮಳೆಯಿಂದಾಗಿ ಮನೆಯ ಮೇಲ್ಫಾವಣಿ ಕುಸಿದ ಪರಿಣಾಮ ಅವಳಿ ಮಕ್ಕಳು ಸೇರಿ ಮೂವರು ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನಲ್ಲಿ ಸಂಭವಿಸಿದೆ. ಮಾದಾಪುರ ಗ್ರಾಮದ ನಿವಾಸಿ ಚೆನ್ನಮ್ಮ (30) ಮತ್ತು ಅವಳಿ ಮಕ್ಕಳಾದ ಅನುಶ್ರೀ (1), ಅಮೂಲ್ಯ (1) ಮೃತ…

rain news
ತಾಜಾ ಸುದ್ದಿ

ದೇಶದಲ್ಲಿ 5 ವರ್ಷಗಳಲ್ಲೇ ವಾಡಿಕೆಗಿಂತ ಕನಿಷ್ಠ ಮಳೆ: ಈಶಾನ್ಯದಲ್ಲಿ ಶತಮಾನದ ಗರಿಷ್ಠ ಉಷ್ಣಾಂಶ

ಈಶಾನ್ಯ ರಾಜ್ಯಗಳಲ್ಲಿ ಜೂನ್ ತಿಂಗಳಲ್ಲಿ 1901ರ ನಂತರದ ಗರಿಷ್ಠ ಉಷ್ಣಾಂಶ ದಾಖಲಾಗಿದ್ದರೆ, ದೇಶದಲ್ಲಿ ಈ ಬಾರಿ ಸಾಧಾರಣಕ್ಕಿಂತ ಕಡಿಮೆ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಈಶಾನ್ಯ ರಾಜ್ಯಗಳಲ್ಲಿ ಜೂನ್ ತಿಂಗಳಲ್ಲಿ ಸರಾಸರಿ 31.73 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಇರುತ್ತದೆ.…

tunga dam
ಜಿಲ್ಲಾ ಸುದ್ದಿ

4 ವರ್ಷಗಳ ನಂತರ ಮೊದಲ ಬಾರಿ ತುಂಗಾ ಜಲಾಶಯ ಭರ್ತಿ!

ಪೂರ್ವ ಮುಂಗಾರು ಅಬ್ಬರಿಸಿದರೂ ಮುಂಗಾರು ಸ್ವಲ್ಪ ತಡವಾಗಿ ಮಲೆನಾಡಿನಲ್ಲಿ ಪ್ರಾರಂಭವಾಗಿದೆ. ರಾಜ್ಯದಲ್ಲಿಯೇ ಪ್ರಥಮವಾಗಿ ತುಂಬುವ ಡ್ಯಾಂ ಎಂದೆನಿಸಿಕೊಂಡಿರುವ ಶಿವಮೊಗ್ಗ ತಾಲೂಕಿನ ಗಾಜನೂರು ಡ್ಯಾಂ ಭರ್ತಿಯಾಗಿದೆ. 4 ವರ್ಷಗಳ ನಂತರ ಭರ್ತಿಯಾದ ಡ್ಯಾಂನಿಂದ ಗುರುವಾರ ನದಿಗೆ ಎರಡು ಕ್ರಸ್ಟ್ ಗೇಟ್​ಗಳ ಮೂಲಕ 1…

ತಾಜಾ ಸುದ್ದಿ

ಮುಂಗಾರು ಮಳೆ ಅಬ್ಬರ; ತ್ರಿವೇಣಿ ಸಂಗಮ ಜಲಾವೃತ, ಕೆಆರ್ ಎಸ್ ಒಳಹರಿವು ಹೆಚ್ಚಳ

ಕೇರಳ ಹಾಗೂ ಮಲೆನಾಡು ಸೇರಿದಂತೆ ಕಾವೇರಿ ಜಲನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಕೊಡಗಿನ ಭಾಗಮಂಡಲದ ತ್ರಿವೇಣಿ ಸಂಗಮ ಸಂಪೂರ್ಣ ಜಲಾವೃತಗೊಂಡಿದ್ದು, ಕೆಆರ್ ಎಸ್ ಮತ್ತು ಕಬಿನಿ ಜಲಾಶಯಗಳಲ್ಲಿ ಒಳಹರಿವು ಪ್ರಮಾಣ ಹೆಚ್ಚಾಗಿದೆ. ಕೊಡಗು ಹಾಗೂ ಕೇರಳದ ವಯನಾಡು ಪ್ರದೇಶದಲ್ಲಿ ಮುಂಗಾರು…

ಜಿಲ್ಲಾ ಸುದ್ದಿ

ಮಂಗಳೂರಿನಲ್ಲಿ ಮಳೆಗೆ ಗೋಡೆ ಕುಸಿದು ಒಂದೇ ಕುಟುಂಬದ ನಾಲ್ವರು ಬಲಿ

ಮನೆಯ ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ದಾರುಣ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದನಿ ನಗರದಲ್ಲಿ ಸೋಮವಾರ ಮುಂಜಾನೆ ಈ ದುರ್ಘಟನೆ ಸಂಭವಿಸಿದ್ದು, ಯಾಸಿರ್ (45),…

rain news
ತಾಜಾ ಸುದ್ದಿ

ತಗ್ಗಿದ ಬಿಸಿಗಾಳಿ ಕಂಟಕ: ಹಲವು ರಾಜ್ಯಗಳಲ್ಲಿ ಉತ್ತಮ ಮಳೆ: ಹವಾಮಾನ ಇಲಾಖೆ

ದೇಶವನ್ನು ಕಾಡುತ್ತಿದ್ದ ಬಿಸಿಗಾಳಿ ಕಂಟಕ ಅಂತ್ಯಗೊಂಡಿದ್ದು, ದೇಶದ ಹಲವು ರಾಜ್ಯಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಹೇಳಿದೆ. ಪಶ್ಚಿಮ ರಾಜಸ್ಥಾನ ಮತ್ತು ಕೇರಳದಲ್ಲಿ ಮಾತ್ರ ಬಿಸಿಗಾಳಿ ಪ್ರಮಾಣ ಮುಂದುವರಿದಿದ್ದು, ಉಳಿದೆಡೆ ಕಡಿಮೆ ಆಗಿದೆ. ಮತ್ತೊಂದೆಡೆ ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ…