ಜಿಲ್ಲಾ ಸುದ್ದಿ
ಮೈಸೂರು ಮಹಾರಾಣಿ ಕಾಲೇಜಿನ 170 ಕೋಟಿ ವೆಚ್ಚದ ಕಟ್ಟಡಕ್ಕೆ ಸಿಎಂ ಶಂಕುಸ್ಥಾಪನೆ
ಮುಖ್ಯಮಂತ್ರಿ ಸಿದ್ದರಾಮಯ್ಯ 170 ಕೋಟಿ ವೆಚ್ಚದ ಮೈಸೂರಿನ ಮಹಾರಾಣಿ ಮಹಿಳಾ ವಿಜ್ಞಾನ ಮತ್ತು ಕಲಾ ಕಾಲೇಜಿನ ನೂತನ ವಸತಿ ನಿಲಯ ಕಟ್ಟಡ ಹಾಗೂ ವಿಜ್ಞಾನ ಕಾಲೇಜಿನ ನೂತನ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. 49 ಕೋಟಿ ರೂ ವೆಚ್ಚದ ಮಹಾರಾಣಿ…
