ಕ್ರೀಡೆ
ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದ ಭಾರತ ವನಿತೆಯರು!
ಶೆಫಾಲಿ ವರ್ಮಾ ಮತ್ತು ದೀಪ್ತಿ ಶರ್ಮ ಅವರ ಅಮೋಘ ಆಲ್ ರೌಂಡರ್ ಪ್ರದರ್ಶನದ ನೆರವಿನಿಂದ ಭಾರತ ವನಿತೆಯರ ತಂಡ 52 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಸೋಲಿಸಿ ಮೊದಲ ಬಾರಿ ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ನಿರ್ಮಿಸಿದೆ. ನವೀ ಮುಂಬೈನಲ್ಲಿ…
