ಭಾರತದ ಖ್ಯಾತ ಪರಿಸರ ತಜ್ಞ ಮಾಧವ್ ಗಾಡ್ಗಿಳ್ ಗೆ ವಿಶ್ವಸಂಸ್ಥೆಯ ಪ್ರತಿಷ್ಠಿತ ಪರಿಸರ ಪ್ರಶಸ್ತಿಗೆ ಪಾತ್ರರಾಗಿದ್ದಾರೆ. ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಅರಣ್ಯ ಸಂರಕ್ಷಣೆ ಹಾಗೂ ಪರಿಸರ ಕುರಿತ ಸಂಶೋಧನೆ ನಡೆಸಿದ ಮಾಧವ್ ಗಾಡ್ಗಿಳ್ ಗೆ ವಿಶ್ವಸಂಸ್ಥೆಯ ಅತ್ಯುನ್ನತ ಪರಿಸರ ಪ್ರಶಸ್ತಿ ಲಭಿಸಿದೆ. …
u00a92022u00a0Soledad.u00a0All Right Reserved. Designed and Developed byu00a0Penci Design.