ದೇಶ
ಗೌರಿ ಲಂಕೇಶ್ ಹತ್ಯೆ ಆರೋಪಿಗೆ ಮುಂಬೈ ಪಾಲಿಕೆ ಚುನಾವಣೆಯಲ್ಲಿ ಜಯ
ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆದ್ದಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರಹತ್ಯೆ ನಡೆದಿತ್ತು.…
