Sunday, 15 November 2026 — Kannadavahini
BREAKING NEWS
ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್ ರಾಜ್ಯ 1ರಿಂದ 9ನೇ ತರಗತಿ ಮಕ್ಕಳಿಗೆ ಕೋಚಿಂಗ್ ನಿರ್ಬಂಧ; ರಾಜ್ಯ ಸರ್ಕಾರ ಕರಡು ಮಾರ್ಗಸೂಚಿ ಪ್ರಕಟ ಕ್ರೀಡೆ ಪಾಕಿಸ್ತಾನ ವಿರುದ್ಧ ಕಲ್ಪನೆಗೂ ಮೀರಿ ರೋಚಕ ಜಯ: ಭಾರತ ಅಂಡರ್ 19 ಏಷ್ಯಾಕಪ್ ಚಾಂಪಿಯನ್ ವಾಣಿಜ್ಯ ಕೆ.ಎಫ್.ಸಿ. ಇಂಡಿಯಾದಿಂದ ಡಂಕ್ಡ್ ರೇಂಜ್ ಬಿಡುಗಡೆ ಮನರಂಜನೆ ಅಮ್ಮನಿಗೆ ತವರು ಕೊಡಿಸೋ ಕನಸು ಹೊತ್ತಿ ಬರ್ತಿದ್ದಾನೆ ಗೌರಿಪುತ್ರ! ರಾಜ್ಯ ಮೀಸಲಾತಿ ಹೆಚ್ಚಳ: ಸುಪ್ರೀಂಗೆ ಮೇಲ್ಮನವಿ ಸಲ್ಲಿಸಲು ರಾಜ್ಯ ಸರ್ಕಾರ ತೀರ್ಮಾನ ರಾಜ್ಯ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಪ್ರಮುಖ ಜಾಗತಿಕ ಶಕ್ತಿಯಾಗಿ ಭಾರತ: ಪ್ರಹ್ಲಾದ್ ಜೋಷಿ ಬೆಂಗಳೂರು ಪಟಾಕಿ ಅವಘಡ: ಬೆಂಗಳೂರಿನಲ್ಲಿ 60 ಮಂದಿ ಕಣ್ಣಿಗೆ ಗಾಯ ರಾಜ್ಯ ಲಂಕೇಶ್, ಕಲಬುರಗಿ ಹತ್ಯೆ ಹಿಂದೆ ಆರೆಸ್ಸೆಸ್ ಕೈವಾಡ: ಪ್ರಿಯಾಂಕ್ ಖರ್ಗೆ ಬಾಂಬ್

Tag: ಮೈಸೂರು

rangayana
ತಾಜಾ ಸುದ್ದಿ

ಮೈಸೂರು ಸೇರಿ 6 ರಂಗಾಯಣಗಳಿಗೆ ನಿರ್ದೇಶಕರ ನೇಮಕ!

ಮೈಸೂರು ಸೇರಿದಂತೆ ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸೋಮವಾರ ರಾಜ್ಯದ 6 ರಂಗಾಯಣಗಳಿಗೆ ನಿರ್ದೇಶಕರನ್ನು ನೇಮಕ ಮಾಡಿ ಅಧಿಕೃತ ಆದೇಶ ಹೊರಡಿಸಲಾಗಿದ್ದು, ಈ ಮಾಡುವ…

mysore elefent
ಜಿಲ್ಲಾ ಸುದ್ದಿ

ಮೈಸೂರು ದಸರಾ: ಆಗಸ್ಟ್ 21ರಂದು ವೀರನಹೊಸಳ್ಳಿಯಲ್ಲಿ ಗಜಪಯಣ

ವಿಶ್ವ ವಿಖ್ಯಾತ ಮೈಸೂರು ದಸರಾದ ಪ್ರಧಾನ ಆಕರ್ಷಣೆಯಾದ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕಾಡಿನಿಂದ ಸಾಂಸ್ಕೃತಿಕ ನಗರಿ ಮೈಸೂರಿಗೆ ಗಜಪಡೆ ಪ್ರಯಾಣ ಆರಂಭಿಸಲಿದ್ದು, ಆಗಸ್ಟ್ 21ರಂದು ವೀರನಹೊಸಳ್ಳಿಯಲ್ಲಿ ವಿಧ್ಯುಕ್ತವಾಗಿ ಬೀಳ್ಕೊಡುಗೆ ನೀಡಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ…

bjp padayatre
ತಾಜಾ ಸುದ್ದಿ

ಬಿಜೆಪಿ ಪಾದಯಾತ್ರೆಯಲ್ಲಿ ಕಾರ್ಯಕರ್ತೆ ನಿಧನ, ಮುಖಂಡ ಅಸ್ವಸ್ಥ, ಬಾಲಕ ನಾಪತ್ತೆ!

ಬಿಜೆಪಿ-ಜೆಡಿಎಸ್ ದೋಸ್ತಿ ಪಕ್ಷಗಳು ಹಮ್ಮಿಕೊಂಡಿರುವ ಮೈಸೂರು ಚಲೋ ಕಾರ್ಯಕ್ರಮದಲ್ಲಿ ಎಡವಟ್ಟುಗಳು ಮುಂದುವರಿದಿದ್ದು, ಬಿಜೆಪಿ ಕಾರ್ಯಕರ್ತೆಯೊಬ್ಬರು ಮೃತಪಟ್ಟಿದ್ದರೆ, ಮುಖಂಡರೊಬ್ಬರು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಂಗಳೂರಿನಿಂದ ಮೈಸೂರಿಗೆ ಹೊರಟಿರುವ ಪಾದಯಾತ್ರೆಯಲ್ಲಿ ಮೂರನೇ ದಿನವಾದ ಸೋಮವಾರ ಹಲವು ಕಹಿ ಘಟನೆಗಳು ನಡೆದಿದೆ. ಎರಡನೇ ದಿನ ಕಾಣೆಯಾಗಿದ್ದ…

padatyatre
ಬೆಂಗಳೂರು

10 ತಿಂಗಳು ಅಧಿಕಾರದಲ್ಲಿ ಮುಂದುವರಿಯಿರಿ ನೋಡೋಣ: ಎಚ್.ಡಿ. ಕುಮಾರಸ್ವಾಮಿ ಬಾಂಬ್

ಇನ್ನೂ ಹತ್ತು ವರ್ಷ ನಮ್ಮದೇ ಅಧಿಕಾರ ಅಂತ ಕಾಂಗ್ರೆಸ್ ನಾಯಕರು ಹೇಳಿಕೊಳ್ಳುತ್ತಿದ್ದಾರೆ. 10 ವರ್ಷದ ಮಾತಿರಲಿ, 10 ತಿಂಗಳು ಅಧಿಕಾರದಲ್ಲಿ ಇರಲಿ ನೋಡೋಣ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಂಗಳೂರಿನಿಂದ ಮೈಸೂರಿನವರೆಗೆ ಜೆಡಿಎಸ್-ಬಿಜೆಪಿ ಹಮ್ಮಿಕೊಂಡಿರುವ ಮೈಸೂರು ಚಲೋ…

krs dam
ತಾಜಾ ಸುದ್ದಿ

ರಾಜ್ಯಾದ್ಯಂತ ಭಾರೀ ಮಳೆ: ರಾಜ್ಯದ ಜಲಾಶಯಗಳ ನೀರಿನ ಮಟ್ಟದಲ್ಲಿ ಜಿಗಿತ!

ನೈಋತ್ಯ ಮುಂಗಾರು ಚುರುಕಾಗಿರುವುದರಿಂದ ರಾಜ್ಯಾದ್ಯಂತ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ರಾಜ್ಯದ ಬಹುತೇಕ ಜಲಾಶಯಗಳಿಗೆ ಒಳ ಹರಿವು ಪ್ರಮಾಣ ಹೆಚ್ಚಾಗಿದೆ. ಕರಾವಳಿ, ಮಲೆನಾಡು ಸೇರಿದಂತೆ ಉತ್ತರ ಕರ್ನಾಟಕದ ಹಲವು ಕಡೆ ಉತ್ತಮ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಪ್ರಕಾರ ರಾಜ್ಯದಲ್ಲಿ ಇನ್ನೂ…

ಜಿಲ್ಲಾ ಸುದ್ದಿ

ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಓವರ್ ಟೇಕ್ ಮಾಡುವಾಗ ಸರಣಿ ಅಪಘಾತ: ಇಬ್ಬರು ಇಂಜಿನಿಯರ್ ಸಾವು

ಓವರ್ ಟೇಕ್ ಮಾಡುವ ಆತುರದಲ್ಲಿ ಫಾರ್ಚುನರ್ ಕಾರು ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದು ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ಇಬ್ಬರು ಇಂಜಿನಿಯರ್ ಗಳು ಮೃತಪಟ್ಟ ದಾರುಣ ಘಟನೆ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಶನಿವಾರ ಮುಂಜಾನೆ ಸಂಭವಿಸಿದೆ. ರಾಮನಗರ ತಾಲೂಕಿನ ಕಪನಯ್ಯನದೊಡ್ಡಿ ಬಳಿ…

ಜಿಲ್ಲಾ ಸುದ್ದಿ

ನಾಗರಹೊಳೆಯಲ್ಲಿ ವಿದ್ಯುತ್ ತಂತಿ ತುಳಿದು ಮೈಸೂರು ದಸರಾದ ಅಶ್ವಥ್ಥಾಮ ಸಾವು!

ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ಆನೆ ಅಶ್ವತ್ಥಾಮ ನಾಗರಹೊಳೆಯಲ್ಲಿ ವಿದ್ಯುತ್ ತಂತಿ ತುಳಿದು ಮೃತಪಟ್ಟಿದೆ. ಕೆಲವು ತಿಂಗಳ ಹಿಂದೆಯಷ್ಟೇ ಮೈಸೂರು ದಸರಾದ ಅಂಬಾರಿಯನ್ನು 8 ಬಾರಿ ಹೊತ್ತಿದ್ದ ಅರ್ಜುನ ಆನೆ ಮೃತಪಟ್ಟ ಘಟನೆ ಹಸಿರಾಗಿರುವಾಗಲೇ ಶಾಂತ ಸ್ವಭಾವಕ್ಕೆ ಹೆಸರಾಗಿದ್ದ ಅಶ್ವಥ್ಥಾಮ ಆನೆ…

kannada vahini madhu bangarappa
ತಾಜಾ ಸುದ್ದಿ

ತಲೆ ಕೂದಲು ಕಟಿಂಗ್ ಮಾಡೋಕೆ ಟೈಂ ಕೊಡ್ತೀನಿ ಬನ್ನಿ: ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮಧು ಬಂಗಾರಪ್ಪ ತಿರುಗೇಟು

ನನ್ನ ತಲೆಕೂದಲಿನ ವಿನ್ಯಾಸದ ಬಗ್ಗೆ ಮಾತನಾಡೋಕೆ ಬೇರೆ ಕೆಲಸ ಇಲ್ಲವಾ? ಅಷ್ಟೋಂದು ಆಸಕ್ತಿ ಇದ್ದರೆ ಟೈಂ ಕೊಡ್ತೀನಿ ಬಂದು ಕಟಿಂಗ್ ಮಾಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರಿಗೆ ತಿರುಗೇಟು ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಅಪರಾಧ

ಮೈಸೂರು: ಭಜರಂಗಿ, ವಜ್ರಕಾಯ ಚಿತ್ರದ ನಟಿಯ ಭೀಕರ ಕೊಲೆ!

ಭಜರಂಗಿ’ ಸಿನಿಮಾದ ನಟಿ ಹಾಗೂ ಕಾಂಗ್ರೆಸ್ ನಾಯಕಿಯಾಗಿದ್ದ ವಿದ್ಯಾ ನಂದೀಶ್ ಅವರನ್ನು ಸಾಮಜಸೇವಕ ಪತಿಯೇ ಭೀಕರವಾಗಿ ಕೊಂದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಬನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಮೈಸೂರು ನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ…

ಜಿಲ್ಲಾ ಸುದ್ದಿ

ಪ್ರವಾಸಕ್ಕೆ ಬಂದಿದ್ದ ಮೈಸೂರಿನ ನಾಲ್ವರು ಮುತ್ತತ್ತಿಯಲ್ಲಿ ಕಾವೇರಿ ಪಾಲು

ಪ್ರವಾಸಕ್ಕೆ ಬಂದಿದ್ದ ಸ್ನೇಹಿತರು ಹಾಗೂ ಕುಟುಂಬದವರ ಪೈಕಿ ನಾಲ್ವರು ಮುತ್ತತ್ತಿಯಲ್ಲಿ ಈಜಲು ಹೋಗಿ ಕಾವೇರಿ ನದಿ ಪಾಲಾಗಿದ್ದಾರೆ. ದುರಂತದಲ್ಲಿ ತಂದೆ ನಾಗೇಶ್ (40), ಮಗ ಭರತ್ (17) ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರ ಮೃತದೇಹ ಪತ್ತೆ, ಮತ್ತಿಬ್ಬರ ಶವಕ್ಕಾಗಿ ಹುಡುಕಾಟ ನಡೆಯುತ್ತಿದ್ದು…