ಕಾನೂನು
ಜಡ್ಜ್ ಮನೆಯಲ್ಲಿ ಹಣ ಪತ್ತೆ: ಕರ್ನಾಟಕದ ಜಡ್ಜ್ ಸೇರಿ ಮೂವರು ನ್ಯಾಯಾಧೀಶರಿಂದ ತನಿಖೆ
ದೆಹಲಿ ನ್ಯಾಯಾಧೀಶ ಯಶವಂತ್ ವರ್ಮಾ ಅವರ ನಿವಾಸದಲ್ಲಿ ಹಣ ಪತ್ತೆಯಾಗಿದ್ದ ಪ್ರಕರಣದ ತನಿಖೆಯನ್ನು ಮೂವರು ನ್ಯಾಯಾಧೀಶರ ಸಮಿತಿ ನಡೆಸಲಿದೆ. ನ್ಯಾಯಾಧೀಶ ಯಶವಂತ್ ವರ್ಮಾ ಅವರನ್ನು ನ್ಯಾಯಾಲಯದ ಯಾವುದೇ ಚಟುವಟಿಕೆಗಳಲ್ಲಿ ಪಾಲ್ಗೊಳ್ಳದಂತೆ ದೆಹಲಿ ಮುಖ್ಯ ನ್ಯಾಯಮೂರ್ತಿ ಆದೇಶಿಸಿದ್ದು, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮೂವರು ನ್ಯಾಯಾಧೀಶರ ಸಮಿತಿಯನ್ನು ರಚಿಸಿದ್ದಾರೆ. ಪಂಜಾಬ್…
