ತಾಜಾ ಸುದ್ದಿ
ಆಟ್ಲಿ ಚಿತ್ರದಲ್ಲಿ ಒಂದಾಗಲಿರುವ ಸಲ್ಮಾನ್ ಖಾನ್- ರಜನಿಕಾಂತ್!
ಆಟ್ಲಿ ನಿರ್ದೇಶನದ ಹೊಸ ಚಿತ್ರದಲ್ಲಿ ಸಲ್ಮಾನ್ ಖಾನ್ ಮತ್ತು ರಜನಿಕಾಂತ್ ಜೊತೆಯಾಗಿ ನಟಿಸಲಿದ್ದಾರೆ ಎಂದು ಹೇಳಲಾಗಿದ್ದು, ಭಾರತೀಯ ಚಿತ್ರರಂಗದಲ್ಲೇ ಅತೀ ದೊಡ್ಡ ಚಿತ್ರವಾಗುವ ನಿರೀಕ್ಷೆ ಹುಟ್ಟಿಸಿದೆ. ಆಟ್ಲಿ ನಿರ್ದೇಶನದ ಚಿತ್ರದಲ್ಲಿ ಸಲ್ಮಾನ್ ಖಾನ್ ನಟಿಸಲಿದ್ದಾರೆ. ಆದರೆ ಇದೀಗ ಈ ಚಿತ್ರದಲ್ಲಿ ರಜನಿಕಾಂತ್…
