ಸ್ಟಾರ್ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ರಣಜಿ ಟ್ರೋಫಿಗೆ ಪ್ರಕಟಿಸಲಾದ ದೆಹಲಿ ಸಂಭಾವ್ಯ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ರನ್ ಕೊರತೆ ಎದುರಿಸುವ ಮೂಲಕ ವ್ಯಾಪಕ ಟೀಕೆಗೆ ಗುರಿಯಾಗಿರುವ ಸ್ಟಾರ್ ಆಟಗಾರರಿಗೆ ದೇಶೀಯ ಟೂರ್ನಿಯಲ್ಲಿ ಆಡುವಂತೆ ಸೂಚಿಸಲಾಗಿದೆ. …
u00a92022u00a0Soledad.u00a0All Right Reserved. Designed and Developed byu00a0Penci Design.