ಜಿಲ್ಲಾ ಸುದ್ದಿ
ವಿಜಯಪುರದ ಸಿದ್ದೇಶ್ವರ ಜಾತ್ರೆ ವೇಳೆ ಅವಘಡ: ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು
ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ಸಂಭವಿಸಿದೆ. ಶನಿವಾರ ನಡೆದ ಘನ ಗುರುಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಈ ಅವಘಡ ಸಂಭವಿಸಿದ್ದು, ದೇವೇಂದ್ರ ಬಡಿಗೇರ್ (24) ಮೃತಪಟ್ಟಿದ್ದಾರೆ. ಘಟನೆಯ…
