ಕ್ರೀಡೆ
ಜಡೇಜಾಗೆ 5 ವಿಕೆಟ್: ಕಿವೀಸ್ 235ಕ್ಕೆ ಆಲೌಟ್!
ಭಾರತದ ಸ್ಪಿನ್ ಆಲ್ ರೌಂಡರ್ ಗಳಾದ ರವೀಂದ್ರ ಜಡೇಜಾ ಮತ್ತು ವಾಷಿಂಗ್ಟನ್ ಸುಂದರ್ ಮಾರಕ ದಾಳಿಗೆ ತತ್ತರಿಸಿದ ನ್ಯೂಜಿಲೆಂಡ್ ತಂಡ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ದಿನವೇ 235 ರನ್ ಗೆ ಆಲೌಟಾಗಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಶುಕ್ರವಾರ…
