ಜ್ಯೋತಿಷ್ಯ
‘ಕಲಿಯುಗದ ಆಟ ಸರ್ವನಾಶ ಹೊಂದುವ ಸಮಯ: ಶ್ರೀ ಸದಾಶಿವ ಮುತ್ಯಾ ಸ್ಪೋಟಕ ಕಾಲಜ್ಞಾನ ಭವಿಷ್ಯ!
ರಾಜ್ಯ ರಾಜಕೀಯ ಹಾಗೂ ಮುಂದಿನ ವರ್ಷದ ರಾಜ್ಯದ ಸ್ಥಿತಿಗತಿಗಳ ಬಗ್ಗೆ ವಿಜಯಪುರದ ಬೆಂಕಿ ಬಬಲಾದಿ ಸದಾಶಿವ ಮುತ್ಯಾನಮಠದ ಶ್ರೀ ಸದಾಶಿವ ಮುತ್ಯಾ ಸ್ಪೋಟಕ ಕಾಲಜ್ಞಾನ ಭವಿಷ್ಯ ನುಡಿದಿದ್ದಾರೆ. ಪ್ರತಿ ವರ್ಷ ಶಿವರಾತ್ರಿ ಅಮಾವಾಸ್ಯೆಯಂದು ನಡೆಯುವ ಜಾತ್ರೆ ವೇಳೆ ಬೆಂಕಿ ಬಬಲಾದಿ ಸದಾಶಿವ…
