ಸಿಎಂ ಸ್ಥಾನದ ವಿಷಯ ನನ್ನ, ಸಿಎಂ, ಹೈಕಮಾಂಡ್ ನಡುವಿನ ವಿಚಾರ: ಡಿಕೆ ಶಿವಕುಮಾರ್
ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಿನದ್ದು, ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ದೆಹಲಿಯಲ್ಲಿ ಶುಕ್ರವಾರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಿಎಂ ಸ್ಥಾನದ ಕುರಿತು ರಾಹುಲ್ ಗಾಂಧಿ ಅವರ ಜೊತೆ…
