ರಾಜ್ಯ
ಕೊಟ್ಟ ಮಾತು ತಪ್ಪಿದ್ದಕ್ಕೆ ಸಚಿವ ಸ್ಥಾನಕ್ಕೆ ರಾಜೀನಾಮೆ: ರಾಮಲಿಂಗಾರೆಡ್ಡಿ
ಬೆಂಗಳೂರು: ಕೇವಲ ಖಾತೆಗಾಗಿ ರಾಜೀನಾಮೆ ನೀಡುತ್ತಿಲ್ಲ, ಬದಲಿಗೆ ತಮಗೆ ಕೊಟ್ಟ ಮಾತು ತಪ್ಪಿದ್ದಕ್ಕಾಗಿ ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.…
