ಪೌರಾಯುಕ್ತೆಗೆ ನಿಂದಿಸಿದ್ದ ರಾಜೀವ್ ಗೌಡ ಕೇರಳದಲ್ಲಿ ಅರೆಸ್ಟ್
ಶಿಡ್ಲಘಟ್ಟ ಪೌರಾಯುಕ್ತೆಗೆ ನಿಂದಿಸಿದ ಆರೋಪದಲ್ಲಿ ತಲೆಮರೆಸಿಕೊಂಡಿದ್ದ ಕಾಂಗ್ರೆಸ್ ಉಚ್ಚಾಟಿತ ನಾಯಕ ರಾಜೀವ್ ಗೌಡ ಅವರನ್ನು ಪೊಲೀಸರು ಕೇರಳದಲ್ಲಿ ಬಂಧಿಸಿದ್ದಾರೆ. ಪೌರಾಯುಕ್ತೆ ನಿರ್ಮಲಾ ಗೌಡ ಅವರಿಗೆ ಮೊಬೈಲ್ ಸಂಭಾಷಣೆ ವೇಳೆ ಬ್ಯಾನರ್ ವಿಷಯದಲ್ಲಿ ಅಶ್ಲೀಲವಾಗಿ ನಿಂದಿಸಿದ್ದ ರಾಜೀವ್ ಗೌಡ ನಂತರ ತಲೆಮರೆಸಿಕೊಂಡಿದ್ದರು. ರಾಜೀವ್…
