ಮನರಂಜನೆ
ಖ್ಯಾತ ರಂಗಭೂಮಿ ಕಲಾವಿದ ರಾಜು ತಾಳಿಕೋಟೆ ವಿಧಿವಶ
ಉತ್ತರ ಕರ್ನಾಟಕದ ಖ್ಯಾತ ರಂಗಭೂಮಿ ಕಲಾವಿದ ಹಾಗೂ ಚಲನಚಿತ್ರ ನಟ ರಾಜು ತಾಳಿಕೋಟೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಅವರಿಗೆ 59 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಕಾರಣ ಉಡುಪಿಯ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ರಂಗಾಯಣದ ನಿರ್ದೇಶಕರಾಗಿದ್ದ ರಾಜು ತಾಳಿಕೋಟೆ ಸೋಮವಾರ ಸಂಜೆ ವಿಧಿವಶರಾಗಿದ್ದಾರೆ. ರಾಜು ತಾಳಿಕೋಟೆ…
