ದೇಶ
ಮಾ.16 ರಾಜ್ಯಸಭೆಯ 37 ಸ್ಥಾನಗಳಿಗೆ ಚುನಾವಣೆ ಘೋಷಣೆ
ನವದೆಹಲಿ:ರಾಜ್ಯಸಭೆಯ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆಯನ್ನು ಮಾರ್ಚ್ 16 ರಂದು ಚುನಾವಣಾ ಆಯೋಗ ನಡೆಸಲಿದೆ. ರಾಜ್ಯಸಭೆಯ 37 ಸದಸ್ಯರ ಅವಧಿ ಬರುವ ಏಪ್ರಿಲ್‌ನಲ್ಲಿ ಮುಕ್ತಾಯವಾಗಲಿದ್ದು, ಈ ಸ್ಥಾನಗಳಿಗೆ ಬರುವ ಮಾ.16 ರಂದು ಚುನಾವಣೆ ನಡೆಯಲಿದೆ ಎಂದು ಆಯೋಗ ಪ್ರಕಟಿಸಿದೆ. ಮಹಾರಾಷ್ಟ್ರ, ಒಡಿಸ್ಸಾ,…
