ರಾಜಕೀಯ
ವಿಕಲಚೇತನ ಉದ್ಯೋಗಿಗಳ ಜತೆ ಸಂಕ್ರಾಂತಿ ಆಚರಿಸಿದ ಹೆಚ್.ಡಿ.ಕುಮಾರಸ್ವಾಮಿ
ಬೆಸ್ಕಾಂ ಸೇರಿದಂತೆ ಕೆಪಿಟಿಸಿಎಲ್ ನ ವಿವಿಧ ವಿಭಾಗಗಳಲ್ಲಕರ್ತವ್ಯ ನಿರ್ವಹಿಸುತ್ತಿರುವ ಆರುನೂರಕ್ಕೂ ಹೆಚ್ಚು ವಿಕಲಚೇತನ ಉದ್ಯೋಗಿಗಳು ಬಿಡದಿಯ ತಮ್ಮ ತೋಟದ ಮನೆಯಲ್ಲಿ ತಮ್ಮೊಂದಿಗೆ ಸಂಕ್ರಾಂತಿ ಆಚರಿಸಿದ ಸಂದರ್ಭದಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ತೀವ್ರ ಭಾವುಕರಾದರು. ಕಳೆದ ಏಳು ವರ್ಷಗಳಿಂದ ತಮ್ಮಲ್ಲಿಗೆ ಬಂದು…
