ಕರ್ನಾಟಕದಿಂದ ರಾಜ್ಯಸಭೆಗೆ ವೈಎಸ್ ಶರ್ಮಿಳಾಗೆ ಟಕೆಟ್?
ನವದೆಹಲಿ: ಆಂಧ್ರಪ್ರದೇಶದ ಮಾಜಿ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಸೋದರಿ ವೈ ಎಸ್ ಶಾರ್ಮಿಳಾ ಕರ್ನಾಟಕದಿಂದ ರಾಜ್ಯಸಭೆಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ. ಆಂಧ್ರಪ್ರದೇಶದ ಕಾಂಗ್ರೆಸ್ ಪಕ್ಷದ ರಾಜ್ಯಾಧ್ಯಕ್ಷೆ ಆಗಿರುವ ವೈಎಸ್ ಶರ್ಮಳಾ ಶುಕ್ರವಾರ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ…
